Added: 1 year ago
From: npradeepnp
Views: 8,425
Sort by time | Sort by thread (beta)

Link to this comment:

Share to:

All Comments (6)

Sign In or Sign Up now to post a comment!
  • ಗೂಡಚಾರರು ಅಲೆದು ಬಂದರು ಹೈದರಾಲಿಗೆ ವಿಷಯ ತಂದರು

    ಚಿತ್ರದುರ್ಗದ ಕೋಟೆಯಲಿ ವಾಯುವ್ಯ ದಿಕ್ಕಿನೆಡೆ ನೋಡು ಎಂದರು

    ಕಳ್ಳಗಂಡಿಯ ತೋರಿದರು ಲಗ್ಗೆ ಹತ್ತಲು ಹೇಳಿದರು

    ಕನ್ನಡ ನಾಡಿನ ವೀರರಮಣಿಯ

    ಗಂಡು ಭೂಮಿಯ ವೀರ ನಾರಿಯ ಚರಿತೆಯ ನಾನು ಹಾಡುವೆ

  • ಸುತ್ತ ಮುತ್ತಲು ಕಪ್ಪು ಕತ್ತಲೆಯು ಮುತ್ತಿರಲು

    ವೀರ ಕಾವಲುಗಾರ ಭೋಜನಕ್ಕೆ ನಡೆದಿರಲು

    ಸಿಹಿನೀರ ತರಲೆಂದು ಅವನ ಸತಿ ಬಂದಿರಲು ಕಳ್ಳಗಂಡಿಯ ಹಿಂದೆ ಪಿಸುಮಾತ ಕೇಳಿದಳು

    ಆಲಿಸಿದಳು ಇಣುಕಿದಳು ವೈರಿ ಪಡೆ ಕೋಟೆಯತ್ತ ಬರುವುದ ಕಂಡಳು

  • ಕನ್ನಡ ನಾಡಿನ ವೀರರಮಣಿಯ

    ಗಂಡು ಭೂಮಿಯ ವೀರ ನಾರಿಯ ಚರಿತೆಯ ನಾನು ಹಾಡುವೆ

    ಚಿತ್ರದುರ್ಗದ ಕಲ್ಲಿನ ಕೋಟೆ ಸಿಡಿಲಿಗು ಬೆಚ್ಚದ ಉಕ್ಕಿನ ಕೋಟೆ

    ಮದಿಸಿದ ಕರಿಯ ಮದವಡಗಿಸಿದ ಮದಕರಿ ನಾಯಕರಾಳಿದ ಕೋಟೆ

    ಪುಣ್ಯ ಭೂಮಿಯು ಈ ಬೀಡು ಸಿದ್ದರು ಹರಸಿಯ ಸಿರಿನಾಡು

Loading...
Alert icon
0 / 00Unsaved Playlist Return to active list
    1. Your queue is empty. Add videos to your queue using this button:
      or sign in to load a different list.
    Loading...Loading...Saving...
    • Clear all videos from this list
    • Learn more