Loading...
Uploaded by krvvdos on Jan 16, 2009
ಜನವರಿ ೧೮ ೨೦೦೯ ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ "ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶ" ನಡೆಯಲಿದೆ. ಅಂದು ನಡೆಯಲಿರುವ ವಿವಿಧ ಕಾರ್ಯಕ್ರಮಗಳ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಶ್ರೀ ಟಿ.ಎ.ನಾರಾಯಣಗೌಡರು ಮಾಧ್ಯಮಗಳಿಗೆ ಮಾಹಿತಿ ನೀಡುತ್ತಿದ್ದಾರೆ.
News & Politics
Standard YouTube License
Load more suggestions
Link to this comment:
All Comments (1)